‘ಮತ್ತೊಂದು ನಕ್ಬಾ’: ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

ಕಳೆದ ಎರಡು ವರ್ಷಗಳಲ್ಲಿ ಇಸ್ರೇಲ್ ಗಾಝಾ ಮೇಲೆ ನಡೆಸಿದ ಆಕ್ರಮಣವನ್ನು ಮತ್ತೊಂದು ನಕ್ಬಾ (ದುರಂತ) ಎನ್ನಬಹುದು. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ವಿಶ್ವಸಂಸ್ಥೆಯ ತಜ್ಞರು ಹೇಳುತ್ತಾರೆ. ಕದನ ವಿರಾಮ ಜಾರಿಯಾದ ಹಿನ್ನೆಲೆ, ಸದ್ಯಕ್ಕೆ ಇಸ್ರೇಲ್ ಬಾಂಬ್ ದಾಳಿಯನ್ನು ನಿಲ್ಲಿಸಿದೆ. ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈಗಾಗಲೇ ಉತ್ತರ ಗಾಝಾ ತಲುಪಿದವರ ಪೈಕಿ ಕೆಲವರು ರಕ್ಷಣಾ ತಂಡಗಳ ಜೊತೆಗೂಡಿ ತಮ್ಮವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನೂ ಕೆಲವರು ಕುಸಿದ ಕಟ್ಟಡಗಳ ಅವಶೇಷಗಳನ್ನು ಬುಲ್ಡೋಝರ್ ಮೂಲಕ … Continue reading ‘ಮತ್ತೊಂದು ನಕ್ಬಾ’: ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು