ಯುಕೆಯಲ್ಲಿ ಮತ್ತೊಬ್ಬರು ಭಾರತೀಯ ಮೂಲದ ಯುವತಿ ಮೇಲೆ ‘ಜನಾಂಗೀಯ ಪ್ರೇರಿತ’ ಅತ್ಯಾಚಾರ

ಯುಕೆಯ ವೆಸ್ಟ್ ಮಿಡ್‌ಲ್ಯಾಂಡ್ಸ್‌ನಲ್ಲಿ 20 ವರ್ಷದ ಭಾರತೀಯ ಮೂಲದ ಯುವತಿ ಮೇಲೆ ಜನಾಂಗೀಯ ಪ್ರೇರಿತ ಅತ್ಯಾಚಾರ ನಡೆದಿದೆ ಎಂದು ವರದಿಯಾಗಿದೆ. ಯುವತಿಯ ಜನಾಂಗೀಯ ಗುರುತಿನ ಕಾರಣದಿಂದಾಗಿ ಅತ್ಯಾಚಾರ ನಡೆದಿದೆ ಎಂದು ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರು ದೃಢಪಡಿಸಿದ್ದಾಗಿ ವರದಿಗಳು ಹೇಳಿವೆ. “ಇದು ಯುವತಿಯ ಮೇಲೆ ನಡೆದ ಅತ್ಯಂತ ಭಯಾನಕ ದಾಳಿಯಾಗಿದ್ದು, ಇದಕ್ಕೆ ಕಾರಣರಾದ ವ್ಯಕ್ತಿಯನ್ನು ಬಂಧಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ” ಎಂದು ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿ ರೋನನ್ ಟೈರರ್ ಹೇಳಿದ್ದಾಗಿ” ದಿ ನ್ಯೂ … Continue reading ಯುಕೆಯಲ್ಲಿ ಮತ್ತೊಬ್ಬರು ಭಾರತೀಯ ಮೂಲದ ಯುವತಿ ಮೇಲೆ ‘ಜನಾಂಗೀಯ ಪ್ರೇರಿತ’ ಅತ್ಯಾಚಾರ