ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್ 21 ರ ಭಾನುವಾರದಂದು ನಿಗದಿಯಾಗಿದ್ದ ನೀಟ್ (ಯುಜಿ) ಮರು ಪರೀಕ್ಷೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಜೂನ್ 20 ರಂದು ಹೈದರಾಬಾದ್‌ನಲ್ಲಿ 19 ವರ್ಷದ ವೈದ್ಯಕೀಯ ಆಕಾಂಕ್ಷಿ ಶೇಖ್ ಸನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಇಡೀ ದೇಶದ ಶಿಕ್ಷಣ … Continue reading ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ