ಅಂಬೇಡ್ಕರ್ ವಿರೋಧಿ ಅಮಿತ್ ಶಾ ವಿರುದ್ಧ, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನ ಆರಂಭಿಸಿದ ಕಾಂಗ್ರೆಸ್

ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರನ್ನು “ಅವಮಾನಿಸಿದ” ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿ, ಕಾಂಗ್ರೆಸ್ ಪಕ್ಷವೂ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನವನ್ನು ಪ್ರಾರಂಭಿಸಿರುವುದಾಗಿ ಶನಿವಾರ ಹೇಳಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಪವನ್ ಖೇರಾ ಮಾತನಾಡಿ, ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸಬೇಕೆಂಬ ನಮ್ಮ ಬೇಡಿಕೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಅಂಬೇಡ್ಕರ್ ವಿರೋಧಿ ಅಭಿಯಾನದಡಿಯಲ್ಲಿ ಪಕ್ಷದ … Continue reading ಅಂಬೇಡ್ಕರ್ ವಿರೋಧಿ ಅಮಿತ್ ಶಾ ವಿರುದ್ಧ, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನ ಆರಂಭಿಸಿದ ಕಾಂಗ್ರೆಸ್