ಕೊಪ್ಪಳ: ಬಾಲ್ದೋಟಾ ಕಾರ್ಖಾನೆ ವಿರೋಧಿ ಪ್ರತಿಭಟನೆ; 9 ಹೋರಾಟಗಾರರ ವಿರುದ್ಧ ಎಫ್‌ಐಆರ್ ದಾಖಲು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಬಾಲ್ದೋಟಾ ಎಂಎಸ್‌ಪಿಎಲ್‌ ಕಂಪನಿಯ ಅತಿಕ್ರಮಣ ಮತ್ತು ಕೆರೆ ನೀರಿನ ಹಕ್ಕಿಗಾಗಿ ನಡೆಯುತ್ತಿದ್ದ ತೀವ್ರ ಪ್ರತಿಭಟನೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕಳೆದ ಬುಧವಾರ (ಜುಲೈ 23, 2025) ಬಾಲ್ದೋಟಾ ಕಾರ್ಖಾನೆ ಎದುರು ಧರಣಿ ನಡೆಸಿದ್ದ ಒಂಬತ್ತು ಮಂದಿ ಹೋರಾಟಗಾರರ ವಿರುದ್ಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರತಿಭಟನೆಯು ಸುಮಾರು 4,000 ಕುರಿ ಮತ್ತು ದನಗಳೊಂದಿಗೆ ನಡೆದಿದ್ದು, ಜಿಲ್ಲಾಡಳಿತ ಭವನ ಮತ್ತು ಬಾಲ್ದೋಟಾ ಕಾರ್ಖಾನೆ ಎರಡೂ ಕಡೆ … Continue reading ಕೊಪ್ಪಳ: ಬಾಲ್ದೋಟಾ ಕಾರ್ಖಾನೆ ವಿರೋಧಿ ಪ್ರತಿಭಟನೆ; 9 ಹೋರಾಟಗಾರರ ವಿರುದ್ಧ ಎಫ್‌ಐಆರ್ ದಾಖಲು