ಸಾಮಾಜಿಕ ಜಾಲತಾಣದಲ್ಲಿ ದಲಿತ ವಿರೋಧಿ ಪೋಸ್ಟ್: ಐಐಟಿ ಪಾಟ್ನಾ ರಿಜಿಸ್ಟ್ರಾರ್ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಎಫ್‌ಐಆರ್

ದಲಿತ ಸಮುದಾಯದ ಕುರಿತು ಅವಹೇಳನಕಾರಿ ಸಾಮಾಜಿಕ ಜಾಲತಾಣ ಪೋಸ್ಟ್ ಹಂಚಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಐಐಟಿ ಪಟ್ನಾದ ರಿಜಿಸ್ಟ್ರಾರ್ ಅವಲೇಂದರ್ ಕುಮಾರ್ ಠಾಕೂರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಕೆಲವು ವಾರಗಳ ಹಿಂದೆಯೇ ಸಂಸ್ಥೆಯ ಬೋಧಕ ಸಿಬ್ಬಂದಿ ಹಾಗೂ ನಾಗರಿಕ ಹಕ್ಕುಗಳ ಹೋರಾಟಗಾರರು ದೂರುಗಳನ್ನು ಸಲ್ಲಿಸಿದ್ದರು. ಮಾಜಿ ಕಾಂಗ್ರೆಸ್ ನಾಯಕ ಆದಿತ್ಯ ಪಾಸ್ವಾನ್ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ನವೆಂಬರ್ 5ರಂದು ಪಾಟ್ನಾದ ಎಸ್‌ಸಿ/ಎಸ್‌ಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಠಾಕೂರ್ ಅವರು ಸಾಮಾಜಿಕ … Continue reading ಸಾಮಾಜಿಕ ಜಾಲತಾಣದಲ್ಲಿ ದಲಿತ ವಿರೋಧಿ ಪೋಸ್ಟ್: ಐಐಟಿ ಪಾಟ್ನಾ ರಿಜಿಸ್ಟ್ರಾರ್ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಎಫ್‌ಐಆರ್