ರೈತ ವಿರೋಧಿ ಟ್ವೀಟ್: ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸುಪ್ರೀಂ ಕೋರ್ಟ್ ತರಾಟೆ; ಪ್ರಕರಣ ರದ್ದತಿಗೆ ನಕಾರ

ಕೃಷಿ ಕಾಯ್ದೆಗಳನ್ನು ವಿರೋಧಿಸಿ 2021ರಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಮಹಿಳೆಯೊಬ್ಬರು ಭಾಗವಹಿಸಿದ್ದರ ಬಗ್ಗೆ ವಿವಾದಾತ್ಮಕ ಟ್ವೀಟ್‌ ಮಾಡಿದ್ದಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ದ ದಾಖಲಾಗಿರುವ ಮಾನಹಾನಿ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. “ನಿಮ್ಮ ಹೇಳಿಕೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? ನೀವು ಮಸಾಲೆ ಸೇರಿಸಿದ್ದೀರಿ, ಇದು ಸರಳವಾದ ಮರುಟ್ವೀಟ್ ಆಗಿರಲಿಲ್ಲ” ಎಂದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಇಂತಹ … Continue reading ರೈತ ವಿರೋಧಿ ಟ್ವೀಟ್: ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸುಪ್ರೀಂ ಕೋರ್ಟ್ ತರಾಟೆ; ಪ್ರಕರಣ ರದ್ದತಿಗೆ ನಕಾರ