ಮುಸ್ಲಿಂ ವಿರೋಧಿ ಹೇಳಿಕೆ: ಯಾದವ್ ವಿರುದ್ಧ ದೂರು ದಾಖಲಿಸಲು 13 ಹಿರಿಯ ವಕೀಲರ ಒತ್ತಾಯ

ನವದೆಹಲಿ: ಸುಪ್ರೀಂ ಕೋರ್ಟ್‌ನ ಹದಿಮೂರು ಹಿರಿಯ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ಪತ್ರ ಬರೆದು, ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಅವರ ಮುಸ್ಲಿಂ ವಿರೋಧಿ ಹೇಳಿಕೆಗಳಿಗಾಗಿ ಎಫ್‌ಐಆರ್ ದಾಖಲಿಸುವುದಕ್ಕಾಗಿ ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ನಿರ್ದೇಶಿಸುವಂತೆ ಒತ್ತಾಯಿಸಿದ್ದಾರೆ. ಇಂದಿರಾ ಜೈಸಿಂಗ್, ಆಸ್ಪಿ ಚಿನೋಯ್, ನವ್ರೋಜ್ ಸೀರ್ವೈ, ಆನಂದ್ ಗ್ರೋವರ್ ಮತ್ತು ಇತರ ಪ್ರಮುಖ ವಕೀಲರು ಸಹಿ ಹಾಕಿದ್ದಾರೆ. ಡಿಸೆಂಬರ್ 8ರಂದು ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಗ್ರಂಥಾಲಯದಲ್ಲಿ ನಡೆದ … Continue reading ಮುಸ್ಲಿಂ ವಿರೋಧಿ ಹೇಳಿಕೆ: ಯಾದವ್ ವಿರುದ್ಧ ದೂರು ದಾಖಲಿಸಲು 13 ಹಿರಿಯ ವಕೀಲರ ಒತ್ತಾಯ