ರಾಷ್ಟ್ರ ವಿರೋಧಿ ಹೇಳಿಕೆ ಆರೋಪ | ರಾಹುಲ್ ಗಾಂಧಿ ವಿರುದ್ಧ ಒಡಿಶಾದಲ್ಲಿ ಎಫ್‌ಐಆರ್

ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ “ದೇಶ ವಿರೋಧಿ” ಹೇಳಿಕೆ ನೀಡಿದ ಆರೋಪದ ಮೇಲೆ ಒಡಿಶಾದ ಜಾರ್ಸುಗುಡ ಜಿಲ್ಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಜಾರ್ಸುಗುಡ ಜಿಲ್ಲೆಯ ಬಿಜೆಪಿ, ಯುವ ಮೋರ್ಚಾ, ಆರ್‌ಎಸ್‌ಎಸ್, ಬಜರಂಗ ದಳದ ಸದಸ್ಯರು ಫೆಬ್ರವರಿ 5 ರಂದು ರಾಹುಲ್ ಗಾಂಧಿ ವಿರುದ್ಧ ಉತ್ತರ ವಲಯದ ಐಜಿಪಿ ಹಿಮಾಂಶು ಲಾಲ್ ಅವರಿಗೆ ನೀಡಿದ ದೂರಿನ ಆಧಾರದ ಮೇಲೆ ಶುಕ್ರವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ರಾಷ್ಟ್ರ ವಿರೋಧಿ … Continue reading ರಾಷ್ಟ್ರ ವಿರೋಧಿ ಹೇಳಿಕೆ ಆರೋಪ | ರಾಹುಲ್ ಗಾಂಧಿ ವಿರುದ್ಧ ಒಡಿಶಾದಲ್ಲಿ ಎಫ್‌ಐಆರ್