ಪಕ್ಷ ವಿರೋಧಿ ಚಟುವಟಿಕೆ : ಇಬ್ಬರು ಹಾಲಿ ಶಾಸಕರು ಸೇರಿ 27 ಮಂದಿಯನ್ನು ಉಚ್ಚಾಟಿಸಿದ ಆರ್‌ಜೆಡಿ

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಇಬ್ಬರು ಹಾಲಿ ಶಾಸಕರು, ಹಲವು ಮಾಜಿ ಶಾಸಕರು ಮತ್ತು ರಾಜ್ಯ ಮಹಿಳಾ ಘಟಕದ ಮುಖ್ಯಸ್ಥೆ ರಿತು ಜೈಸ್ವಾಲ್ ಸೇರಿದಂತೆ 27 ಮಂದಿಯನ್ನು ಆರ್‌ಜೆಡಿ ಸೋಮವಾರ ಪಕ್ಷದಿಂದ ಉಚ್ಚಾಟಿಸಿದೆ. “ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಅಧಿಕೃತ ಮಾಹಿತಿಯ ಆಧಾರದ ಮೇಲೆ 27 ಮಂದಿಯನ್ನು ಆರು ವರ್ಷಗಳ ಕಾಲ ಆರ್‌ಜೆಡಿಯ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಲಾಗಿದೆ” ಎಂದು ಆರ್‌ಜೆಡಿಯ ರಾಜ್ಯಾಧ್ಯಕ್ಷ ಮಂಗನಿ ಲಾಲ್ ಮಂಡಲ್ ಸೋಮವಾರ ಸಂಜೆ … Continue reading ಪಕ್ಷ ವಿರೋಧಿ ಚಟುವಟಿಕೆ : ಇಬ್ಬರು ಹಾಲಿ ಶಾಸಕರು ಸೇರಿ 27 ಮಂದಿಯನ್ನು ಉಚ್ಚಾಟಿಸಿದ ಆರ್‌ಜೆಡಿ