ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ
ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ ದೃಷ್ಟಿಕೋನವು ಸಂವಿಧಾನ ವಿರೋಧಿಯಾಗಿದೆ. ಸೋದರತ್ವಕ್ಕೆ ಮತ್ತು ದೇಶದ ಏಕತೆಗೆ ಮಾರಕವಾಗಿರುವ ಇವರ ಮಾತುಗಳು, ಮತದಾನದ ಹಕ್ಕು ಉಳಿಯಬೇಕು ಎಂದು ಕೇಳುವವರ ಮೇಲೆ ದೇಶದ್ರೋಹಿ ಎಂಬ ಹಣೆಪಟ್ಟಿ ಕಟ್ಟುವ ಮೂಲಕ ಸುಳ್ಳುಗಳನ್ನು ಹರಡುತ್ತಿವೆ. ಈ ಸುಳ್ಳುಗಳ ಮುಖವಾಡವನ್ನು ನಾವು ಬಯಲು ಮಾಡಬೇಕಿದೆ ಎಂದು … Continue reading ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ
Copy and paste this URL into your WordPress site to embed
Copy and paste this code into your site to embed