ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ ಕುಸಿತ, ಹಣದುಬ್ಬರ, ಬೆಲೆ ಏರಿಕೆ) ಶುರುವಾದ ಪ್ರತಿಭಟನೆ, ಈಗ ಸರ್ಕಾರ ವಿರೋಧಿ ಕ್ರಾಂತಿಯಾಗಿ ಬದಲಾಗಿದೆ. ಪ್ರತಿಭಟನಕಾರರು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯನ್ನು ಅಧಿಕಾರದಿಂದ ಕೆಳಗಿಳಿಸುವ ಘೋಷಣೆಗಳನ್ನು ಕೂಗುತ್ತಿದ್ದಾರೆ. “ಸರ್ವಾಧಿಕಾರಿಗೆ ಮರಣ!”, “ಈ ವರ್ಷ ರಕ್ತದ ವರ್ಷ, ಸೈಯದ್ ಅಲಿ ಉರುಳುತ್ತಾನೆ/ಕೆಳಗಿಳಿಯುತ್ತಾನೆ” … Continue reading ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ