ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ
ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದ ‘ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್’ (ಎಐಎಸ್ಎ)ನ ಸುಮಾರು 50 ಸದಸ್ಯರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು, ನಂತರ ಬಿಡುಗಡೆಗೊಳಿಸಿದ್ದಾರೆ. ವಶಕ್ಕೆ ಪಡೆದ ಪ್ರತಿಭಟನಾಕಾರರನ್ನು ಪೊಲೀಸರು ಎರಡು ಬಸ್ಗಳಲ್ಲಿ ಚಾಮರಾಜಪೇಟೆಯ ಮೈಸೂರು ರಸ್ತೆಯಲ್ಲಿರುವ ಸಿಟಿ ಆರ್ಮ್ಡ್ ರಿಸರ್ವ್ … Continue reading ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ
Copy and paste this URL into your WordPress site to embed
Copy and paste this code into your site to embed