SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ
ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ ‘SIR ವಿರೋಧಿ ಜನಜಾಗೃತಿ ಜಾಥಾ’ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ ತಂಡವು, ಅಲ್ಲಿ ಯಶಸ್ವಿ ಪ್ರಚಾರ ಮತ್ತು ಸಭೆ ನಡೆಸಿತು. ನಂತರ ಆಲ್ದೂರಿಗೆ ತೆರಳಿ ಕರಪತ್ರಗಳನ್ನು ಹಂಚುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು. ಅಲ್ಲಿಂದ ಸಂಜೆ ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ ಜಾಥಾ ನೇತೃತ್ವದ ತಂಡವು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಬಳಿಕ ಹಮ್ಮಿಕೊಳ್ಳಲಾಗಿದ್ದ ಬಹಿರಂಗ … Continue reading SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ
Copy and paste this URL into your WordPress site to embed
Copy and paste this code into your site to embed