ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. “ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ” ಎಂಬ ದೃಢ ಸಂಕಲ್ಪದೊಂದಿಗೆ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಮತ್ತು ‘ಎದ್ದೇಳು ಕರ್ನಾಟಕ’ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಜನಜಾಗೃತಿ ಜಾಥಾ ಆರಂಭಗೊಂಡಿದೆ. ಒಟ್ಟು 5 ಪ್ರಮುಖ ಮಾರ್ಗಗಳಲ್ಲಿ ಸಾಗುತ್ತಿರುವ ಈ ಕ್ರಾಂತಿಕಾರಿ ಜಾಥಾದಲ್ಲಿ, ಉತ್ತರ ಕನ್ನಡ ಜಿಲ್ಲೆಯನ್ನು ಒಳಗೊಂಡ ‘ಮಾರ್ಗ 3’ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ಶಿವಮೊಗ್ಗದ ಅಂಬೇಡ್ಕರ್ … Continue reading ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ