ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ ಬೈಕ್ ರ್ಯಾಲಿ ತಾಲೂಕು ಕೇಂದ್ರ ತಲುಪಿತು. ನಗರದ ಗಾಂಧಿ ಚೌಕದಲ್ಲಿ ಪ್ರಗತಿಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳು ಬಹಿರಂಗ ಸಭೆ ಆಯೋಜಿಸಿದ್ದವು. ಸಭೆಯನ್ನುದ್ದೇಶಿಸಿ ಮಾತನಾಡಿದ ತಾಲ್ಲೂಕಿನ ಹಿರಿಯ ಹೋರಾಟಗಾರ ನಗರಗೆರೆ ರಮೇಶ್, “ಪಶ್ಚಿಮ ಬಂಗಾಳದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಅಮರ್ತ್ಯ ಸೇನ್ … Continue reading ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ
Copy and paste this URL into your WordPress site to embed
Copy and paste this code into your site to embed