ಭಯೋತ್ಪಾದನಾ ವಿರೋಧಿ ರ‍್ಯಾಲಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ದಾಳಿ ಮಾಡಿದ ಹಿಂದುತ್ವ ಸಂಘಟನೆಗಳ ದುಷ್ಕರ್ಮಿಗಳು

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧ ನಡೆದ ಪ್ರತಿಭಟನಾ ರ‍್ಯಾಲಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್‌ ಭಾಗವಹಿಸುವುದನ್ನು ವಿರೋಧಿಸಿ ಅವರನ್ನು ಸುತ್ತುವರೆದು ಅವರ ಮೇಲೆ ದಾಳಿ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಶನಿವಾರ ಮುಜಫರ್‌ನಗರದಲ್ಲಿ ತುರ್ತು ‘ಕಿಸಾನ್ ಪಂಚಾಯತ್’ಗೆ ಕರೆ ನೀಡಿದೆ. ಭಯೋತ್ಪಾದನಾ ವಿರೋಧಿ ಘಟನೆಯ ಕುರಿತು ಚರ್ಚಿಸಲು ಮುಜಫರ್‌ನಗರದ ಜಿಐಸಿ ಮೈದಾನದಲ್ಲಿ ಪಂಚಾಯತ್ ನಡೆಸಲಾಗುವುದು ಎಂದು ಬಿಕೆಯು ರಾಷ್ಟ್ರೀಯ ಅಧ್ಯಕ್ಷ ನರೇಶ್ ಟಿಕಾಯತ್ ಘೋಷಿಸಿದ್ದಾರೆ. … Continue reading ಭಯೋತ್ಪಾದನಾ ವಿರೋಧಿ ರ‍್ಯಾಲಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ದಾಳಿ ಮಾಡಿದ ಹಿಂದುತ್ವ ಸಂಘಟನೆಗಳ ದುಷ್ಕರ್ಮಿಗಳು