ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ
ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ ಯುದ್ದದಾಹ ಮತ್ತು ಜನ ವಿರೋಧಿಗಳ ನೀತಿಗಳ ವಿರುದ್ದ ದೇಶದ ವಿವಿಧ ಭಾಗಗಳಲ್ಲಿ ನಿರಂತರ ಪ್ರತಿಭಟನೆಗಳು ನಡೆಯುತ್ತಿವೆ. ಏಪ್ರಿಲ್ 11ರ ಮಾಧ್ಯಮ ವರದಿಗಳ ಪ್ರಕಾರ, ಪ್ರತಿಭಟನಾ ಚಳುವಳಿ ಆರನೇ ವಾರಕ್ಕೆ ಕಾಲಿಟ್ಟಿದೆ. ಇಸ್ರೇಲ್‌ನ ಪ್ರಮುಖ ನಗರ ಟೆಲ್ ಅವೀವ್‌ನ ಹಬಿಮಾ ಸ್ಕ್ವೇರ್ ಪ್ರತಿಭಟನೆಯ ಕೇಂದ್ರಬಿಂದುವಾಗಿದ್ದು, … Continue reading ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ
Copy and paste this URL into your WordPress site to embed
Copy and paste this code into your site to embed