ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ ‘ಗಂಭೀರ ತಪ್ಪು’ ಮಾಡಿದ್ದಾರೆ ಎಂದು ಹೇಳಿದೆ. ವಿಶ್ವವಿದ್ಯಾನಿಲಯದ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ (ಸಿಡಿಸಿ) ಕೆಲಸ ಮಾಡುತ್ತಿದ್ದ ಲೋರಾ ಅವರು, ಕಳೆದ ಮೇ ತಿಂಗಳಲ್ಲಿ ಭಾರತೀಯ ಸೇನೆ ಅಪರೇಷನ್ ಸಿಂಧೂರ್ ಕೈಗೊಂಡಾಗ ಶಾಂತಿಗಾಗಿ ಕರೆ ನೀಡುವ ಸರಣಿ ವಾಟ್ಸಾಪ್ ಸ್ಟೇಟಸ್‌ಗಳನ್ನು ಪೋಸ್ಟ್ ಮಾಡಿದ್ದರು. ಆ … Continue reading ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ