ಎಸ್‌ಸಿ-ಎಸ್‌ಟಿ ಜಾತಿ ನಿಂದನೆ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಆರೋಪಿಯು ಯಾವುದೇ ಅಪರಾಧವನ್ನು ಮಾಡಿಲ್ಲ ಎಂಬುದನ್ನು ಆರಂಭದಲ್ಲಿಯೇ ಸಾಬೀತುಪಡಿಸದ ಹೊರತು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ-1989, (ಎಸ್‌ಸಿ/ಎಸ್‌ಟಿ ಕಾಯ್ದೆ) ಅಡಿಯಲ್ಲಿ ನಿರೀಕ್ಷಣಾ ಜಾಮೀನು ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮಹಾರಾಷ್ಟ್ರದ ಧರಾಶಿವ್ ಜಿಲ್ಲೆಯ ಜಾತಿ ದೌರ್ಜನ್ಯ ಪ್ರಕರಣದ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್‌ವಿ. ಅಂಜಾರಿಯಾ ಅವರ ಪೀಠವು … Continue reading ಎಸ್‌ಸಿ-ಎಸ್‌ಟಿ ಜಾತಿ ನಿಂದನೆ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್