ಹಣ ಅಕ್ರಮ ವರ್ಗಾವಣೆ ಆರೋಪ: ನ್ಯೂಸ್ ಕ್ಲಿಕ್‌ನ ಪ್ರಬೀರ್ ಪುರ್ಕಾಯಸ್ಥಗೆ ನಿರೀಕ್ಷಣಾ ಜಾಮೀನು

ವಿದೇಶಗಳಿಂದ ಪಡೆದ ನಿಧಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರ ಏಕ ಸದಸ್ಯ ಪೀಠ ಪುರ್ಕಾಯಸ್ಥ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ದಾಖಲಿಸಿದ್ದ ಪ್ರಕರಣ ಆಧರಿಸಿ ಪುರ್ಕಾಯಸ್ಥ ವಿರುದ್ದ ಇಡಿ ತನಿಖೆ ಕೈಗೊಂಡಿತ್ತು. ಫೆಬ್ರವರಿ 2021ರಲ್ಲಿ, ಇಡಿ ನ್ಯೂಸ್‌ಕ್ಲಿಕ್ … Continue reading ಹಣ ಅಕ್ರಮ ವರ್ಗಾವಣೆ ಆರೋಪ: ನ್ಯೂಸ್ ಕ್ಲಿಕ್‌ನ ಪ್ರಬೀರ್ ಪುರ್ಕಾಯಸ್ಥಗೆ ನಿರೀಕ್ಷಣಾ ಜಾಮೀನು