ಎಎಪಿ ನಾಯಕನನ್ನು ನಿಂದಿಸಿ, ನಂತರ ಕ್ಷಮೆ ಕೇಳಿದ ಬಿಜೆಪಿ ನಾಯಕ!

ಎಎಪಿ ಶಾಸಕ ಋತುರಾಜ್ ಝಾ ಅವರ ಉಪನಾಮದ ಬಗ್ಗೆ ವಿವಾದಾತ್ಮಕ ಉಲ್ಲೇಖ ಮಾಡಿದ್ದಕ್ಕಾಗಿ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ್ಲಾ ಶುಕ್ರವಾರ ಕ್ಷಮೆಯಾಚಿಸಿದ್ದಾರೆ. ಈ ಮೂಲಕ ಬಿಜೆಪಿ ಈ ವಿವಾದವನ್ನು ತಣ್ಣಗೆ ಮಾಡಲು ಪ್ರಯತ್ನಿಸಿದೆ. ಎಎಪಿ ನಾಯಕನನ್ನು ನಿಂದಿಸಿ ಬುಧವಾರ ದೂರದರ್ಶನ ಸುದ್ದಿ ವಾಹಿನಿಯ ಚರ್ಚೆಯ ಸಂದರ್ಭದಲ್ಲಿ ನಡೆದ ಬಿರುಸಿನ ಚರ್ಚೆಯಲ್ಲಿ, ಬಿಜೆಪಿ ನಾಯಕ ಪೂನವಾಲ್ಲಾ ಅವರು ಎಎಪಿ ನಾಯಕ ಋತುರಾಜ್ ಅವರನ್ನು ಟೀಕಿಸಲು ಅವರ ಉಪನಾಮವನ್ನು ಬಳಸಿದ್ದರು. ಅವರ ಈ ಹೇಳಿಕೆಯನ್ನು ಆಮ್ ಆದ್ಮಿ ಪಕ್ಷ … Continue reading ಎಎಪಿ ನಾಯಕನನ್ನು ನಿಂದಿಸಿ, ನಂತರ ಕ್ಷಮೆ ಕೇಳಿದ ಬಿಜೆಪಿ ನಾಯಕ!