‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ ಆದೇಶವನ್ನು ವಿರೋಧಿಸಲು ಆ್ಯಪಲ್ ಕಂಪನಿ ಮುಂದಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಮಂಗಳವಾರ (ಡಿ.2) ವರದಿ ಮಾಡಿದೆ. “ಆ್ಯಪಲ್ ಕಂಪನಿ ಕೇಂದ್ರದ ಆದೇಶವನ್ನು ಪಾಲಿಸದಿರಲು ಯೋಜಿಸಿದೆ. ಈ ಬಗ್ಗೆ ತನ್ನ ಕಳವಳಗಳನ್ನು ಕಂಪನಿ ಕೇಂದ್ರ ಸರ್ಕಾರಕ್ಕೆ ತಿಳಿಸಲಿದೆ” ಎಂದು ಮೂರು ಮೂಲಗಳು ಹೇಳಿರುವುದಾಗಿ … Continue reading ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ