ಸಿಬಿಐ ನಿರ್ದೇಶಕರ ನೇಮಕಾತಿಯಲ್ಲಿ ಮುಖ್ಯ ನ್ಯಾಯಮೂರ್ತಿ ಯಾಕೆ ಪಾಲ್ಗೊಳ್ಳಬೇಕು – ಉಪ ರಾಷ್ಟ್ರಪತಿ ಪ್ರಶ್ನೆ

ಭಾರತದ ಮುಖ್ಯ ನ್ಯಾಯಮೂರ್ತಿ ಸಿಬಿಐ ನಿರ್ದೇಶಕರಂತಹ ಕಾರ್ಯನಿರ್ವಾಹಕ ನೇಮಕಾತಿಗಳಲ್ಲಿ ಯಾಕೆ ಭಾಗಿಯಾಗಬೇಕು ಎಂದು ಆಶ್ಚರ್ಯವ್ಯಕ್ತಪಡಿಸಿದ್ದು, ಅಂತಹ ನಿಯಮಗಳನ್ನು “ಮರುಪರಿಶೀಲಿಸುವ” ಸಮಯ ಬಂದಿದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಶುಕ್ರವಾರ ಹೇಳಿದ್ದಾರೆ. ಸಿಬಿಐ ನಿರ್ದೇಶಕರ  ಭೋಪಾಲ್‌ನ ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯಲ್ಲಿ ಮಾತನಾಡಿದ ಅವರು, ತಮ್ಮ ಅಭಿಪ್ರಾಯದಲ್ಲಿ, ‘ಮೂಲ ರಚನೆಯ ಸಿದ್ಧಾಂತ’ವು ಬಹಳ “ಚರ್ಚಾಸ್ಪದ ನ್ಯಾಯಶಾಸ್ತ್ರದ ಆಧಾರ”ವನ್ನು ಹೊಂದಿದೆ ಎಂದು ಹೇಳಿದ್ದಾರೆ. ಸಿಬಿಐ ನಿರ್ದೇಶಕರ  ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ “ನಿಮಗೆ ತಿಳಿಯಲು ಹೇಳುತ್ತಿದ್ದೇನೆ, ನಮ್ಮಂತಹ … Continue reading ಸಿಬಿಐ ನಿರ್ದೇಶಕರ ನೇಮಕಾತಿಯಲ್ಲಿ ಮುಖ್ಯ ನ್ಯಾಯಮೂರ್ತಿ ಯಾಕೆ ಪಾಲ್ಗೊಳ್ಳಬೇಕು – ಉಪ ರಾಷ್ಟ್ರಪತಿ ಪ್ರಶ್ನೆ