ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಅಭಿಯಾನ | ಏಪ್ರಿಲ್ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

ಆಳುವವರನ್ನು ಪ್ರಶ್ನಿಸುವ, ಜನಹಿತವನ್ನು ಮತ್ತು ಸಂವಿಧಾನವನ್ನು ಕಾಪಾಡುವ ಮಹಾಯಾನ ಮಾಡುವುದಕ್ಕಾಗಿ ಸಂವಿಧಾನ ಸಂರಕ್ಷಣಾ ಪಡೆ ಸಂಘಟಿಸುತ್ತಿದ್ದು, ಅದರ ಆರಂಭವಾಗಿ ಏಪ್ರಿಲ್ 26ರಂದು ದಾವಣಗೆರೆಯಲ್ಲಿ 10 ಸಾವಿರ ಕಾರ್ಯಕರ್ತರನ್ನು ಸಂಘಟಿಸಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ನಡೆಸುತ್ತಿದ್ದೇವೆ ಎಂದು ಎದ್ದೇಳು ಕರ್ನಾಟಕದ ಕೇಂದ್ರ ಸಮಿತಿ ಸದಸ್ಯ, ಹೋರಾಟಗಾರ ನೂರ್ ಶ್ರೀಧರ್ ಅವರು ಮಂಗಳವಾರ ಹೇಳಿದರು. ಏಪ್ರಿಲ್ 26ರಂದು ದಾವಣಗೆರೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಭಾಗವಾಗಿ ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಮುಂದಿನ ಮೂರು ವರ್ಷಗಳಲ್ಲಿ 10 ಸಾವಿರ … Continue reading ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಅಭಿಯಾನ | ಏಪ್ರಿಲ್ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ