‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

“ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ” ಎಂದು ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ (ಜೂ.3) ತರಾಟೆಗೆ ತೆಗೆದುಕೊಂಡಿದೆ. ತನ್ನ ಹೇಳಿಕೆಗೆ ಕ್ಷಮೆಯಾಚಿಸಲು ಕಮಲ್ ಹಾಸನ್ ನಿರಾಕರಿಸಿದ್ದನ್ನು ಪ್ರಶ್ನಿಸಿದ ನ್ಯಾಯಾಲಯ, ಒಂದೇ ಒಂದು ಕ್ಷಮೆಯಾಚನೆಯಿಂದ ಸಮಸ್ಯೆ ಬಗೆಹರಿಯುತ್ತಿತ್ತು ಎಂದು ಹೇಳಿದೆ. ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅವರ ಮುಂಬರುವ ಚಿತ್ರ ‘ಥಗ್ ಲೈಫ್’ ಬಿಡುಗಡೆಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಕನ್ನಡಿಗರು ಹೇಳುತ್ತಿದ್ದಾರೆ. ಈ ಹಿನ್ನೆಲೆ ಕರ್ನಾಟಕದಲ್ಲಿ ಚಿತ್ರ … Continue reading ‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ