ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಜುಲೈ 5 ರಂದು ಹತ್ಯೆಗೀಡಾದ ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಕೆ. ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದ ಎರಡನೇ ಆರೋಪಿ ಸಂಭವ್ ಸೆಂಥಿಲ್‌ನನ್ನು ಬಂಧಿಸಲು ತಮಿಳುನಾಡು ಪೊಲೀಸರು ಪ್ರಯತ್ನಗಳನ್ನು ತೀವ್ರಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿ ಸೆಂಥಿಲ್ ಪ್ರಸ್ತುತ ಥಾಯ್ಲೆಂಡ್‌ನಲ್ಲಿ ನೆಲೆಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನನ್ನು ಭಾರತಕ್ಕೆ ಕರೆತರಲು ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಆರ್ಮ್‌ಸ್ಟ್ರಾಂಗ್ ಕೊಲೆ ದೀರ್ಘಕಾಲದಿಂದ ವಿವಾದಗಳನ್ನು ಹೊಂದಿದ್ದ ಮೂರು ಪ್ರತಿಸ್ಪರ್ಧಿ ಗ್ಯಾಂಗ್‌ಗಳು ಆರ್ಮ್‌ಸ್ಟ್ರಾಂಗ್‌ ಅವರನ್ನು ಕೊಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಅವರ ಕೊಲೆಗೆ ಸಂಬಂಧಿಸಿದಂತೆ ಸೆಂಥಿಲ್‌ನ … Continue reading ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್