ಸೇನೆಯ ಅವಹೇಳನ ಆರೋಪ: ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ ಸಮನ್ಸ್

2022 ರಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಸೇನೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲಕ್ನೋ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಮಾರ್ಚ್ 24 ರಂದು ನಡೆಯುವ ಮುಂದಿನ ವಿಚಾರಣೆಯ ಸಮಯದಲ್ಲಿ ಅವರು ಹಾಜರಿರುವಂತೆ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಲೋಕ್ ವರ್ಮಾ ನಿರ್ದೇಶನ ನೀಡಿದ್ದಾರೆ. ಸೇನೆಯ ಅವಹೇಳನ ಡಿಸೆಂಬರ್ 9, 2022 ರಂದು ಅರುಣಾಚಲ ಪ್ರದೇಶದ ತವಾಂಗ್ … Continue reading ಸೇನೆಯ ಅವಹೇಳನ ಆರೋಪ: ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ ಸಮನ್ಸ್