ಸೇನಾ ಅಧಿಕಾರಿ ಮೇಲೆ ಹಲ್ಲೆ | ಪಂಜಾಬ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಕರ್ನಲ್ ಪುಷ್ಪಿಂದರ್ ಸಿಂಗ್ ಬಾತ್ ಮತ್ತು ಅವರ ಪುತ್ರ ಅಂಗದ್ ಸಿಂಗ್ ಬಾತ್ ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳು ನಡೆದುಕೊಂಡ ರೀತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ಈ ವಿಷಯದ ಕುರಿತು ಪ್ರಕರಣ ದಾಖಲಿಸುವಲ್ಲಿನ ವಿಳಂಬಕ್ಕೆ ಕಾರಣವೇನು ಎಂದು ಕೇಳಿದ್ದು, ಮಾರ್ಚ್ 28 ರೊಳಗೆ ವಿವರವಾದ ಉತ್ತರವನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಮಂಗಳವಾರ ಸೂಚಿಸಿದೆ. ಸೇನಾ ಅಧಿಕಾರಿ ಮೇಲೆ ಹಲ್ಲೆ ಕರ್ನಲ್ ಅವರ ಮನವಿಯ ಮೇರೆಗೆ ನ್ಯಾಯಮೂರ್ತಿ ಸಂದೀಪ್ … Continue reading ಸೇನಾ ಅಧಿಕಾರಿ ಮೇಲೆ ಹಲ್ಲೆ | ಪಂಜಾಬ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್