ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ಕರ್ನಾಟಕದಲ್ಲಿರುವ ಒಟ್ಟು 6,291 ಪ್ರಾಥಮಿಕ ಕೃಷಿ ಸಹಕಾರ ಸಂಘಗಳ (ಪಿಎಸಿಎಸ್‌) ಪೈಕಿ 125 ಸಂಘಗಳು ದಿವಾಳಿ ಹಂತದಲ್ಲಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಮಂಗಳವಾರ (ಆ.5) ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ಲೋಕಸಭೆಯ ಮುಂದಿಟ್ಟ ದತ್ತಾಂಶದ ಪ್ರಕಾರ, ದಿವಾಳಿ ಹಂತದಲ್ಲಿರುವ 125 ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿ 28 ಸಂಘಗಳು ಚಿಕ್ಕಬಳ್ಳಾಪುರದಲ್ಲಿವೆ. ನಂತರ 13 ಹಾಸನದಲ್ಲಿ ಮತ್ತು 12 ಬೆಳಗಾವಿಯಲ್ಲಿವೆ. ಅಮಿತ್ ಶಾ ಅವರ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 6,291 ಕೃಷಿ ಸಹಕಾರ ಸಂಘಗಳಿವೆ. ಅವುಗಳಲ್ಲಿ … Continue reading ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ