Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ ಆರೋಪ ಮಾಡಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ ಎಫ್‌ಐಆರ್ ಬಿಡುಗಡೆ ಮಾಡಿರುವ ಸಂಘಟನೆಗಳು, ಪತ್ತೆಯಾಗದವರು ಅಥವಾ ಗೈರು ಹಾಜರಿ, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮರಣ ಹೊಂದಿದವರು, ಒಂದಕ್ಕಿಂತ ಹೆಚ್ಚು ಕಡೆ ನೋಂದಣಿಯಾದವರು ಮತ್ತು ಇತರರು (ASDDO)ಎಂದು ಪಟ್ಟಿ ಮಾಡಿರುವವರ … Continue reading Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ