ಅಪಹರಣ ಪ್ರಕರಣದಲ್ಲಿ ಬಂಧನ: ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾದ ದಲಿತ ಯುವಕ

ಉತ್ತರ ಪ್ರದೆಶದ ಪ್ರತಾಪ್‌ಗಢದ ಪಟ್ಟಿ ಪೊಲೀಸ್ ಠಾಣೆಯ ತನಿಖಾ ಕೊಠಡಿಯ ಶೌಚಾಲಯದಲ್ಲಿ ಸೋಮವಾರ ಮುಂಜಾನೆ 22 ವರ್ಷದ ದಲಿತ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪ್ರತಾಪ್‌ಗಢ ಎಸ್‌ಪಿ, ಕರ್ತವ್ಯಲೋಪದ ಆರೋಪದ ಮೇಲೆ ಪಟ್ಟಿ ಠಾಣಾಧಿಕಾರಿ ಆನಂದ್ ಪಾಲ್ ಸಿಂಗ್ ಮತ್ತು ಸಬ್‌ಇನ್ಸ್‌ಪೆಕ್ಟರ್ ಓಂಕಾರ್ ಸಿಂಗ್ ಅವರನ್ನು ಅಮಾನತುಗೊಳಿಸಿದ್ದಾರೆ. ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣದಲ್ಲಿ ಬೇಕಾಗಿದ್ದ ಅರ್ಜುನ್ ಅಲಿಯಾಸ್ ಶೈಲೇಶ್‌ನನ್ನು ಭಾನುವಾರ ಬಂಧಿಸಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಸೋಮವಾರ ಆತನನ್ನು ನ್ಯಾಯಾಲಯದ … Continue reading ಅಪಹರಣ ಪ್ರಕರಣದಲ್ಲಿ ಬಂಧನ: ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾದ ದಲಿತ ಯುವಕ