ಸಿನಿಮಾ ಥಿಯೇಟರ್ ಕಾಲ್ತುಳಿದ ಪ್ರಕರಣದಲ್ಲಿ ಬಂಧನ; ನಟ ಅಲ್ಲು ಅರ್ಜುನ್ ಮೇಲಿನ ಆರೋಪಗಳೇನು?

ತೆಲುಗು ನಟ ಅಲ್ಲು ಅರ್ಜುನ್ ಅವರ ಇತ್ತೀಚಿನ ಚಿತ್ರ ‘ಪುಷ್ಪ 2: ದಿ ರೈಸ್’ ನ ಪ್ರಥಮ ಪ್ರದರ್ಶನದ ವೇಳೆ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅವರನ್ನು ಹೈದರಾಬಾದ್‌ನ ನಿವಾಸದಲ್ಲಿ ಬಂಧಿಸಿದ್ದಾರೆ. ಡಿಸೆಂಬರ್ 4 ರಂದು ಹೈದರಾಬಾದ್‌ನ ಥಿಯೇಟರ್‌ನಲ್ಲಿ ‘ಪುಷ್ಪಾ 2: ದಿ ರೂಲ್’ ಚಿತ್ರದ ಪ್ರಥಮ ಪ್ರದರ್ಶನದ ವೇಳೆ 35 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದರು. ಅವರ ಒಂಬತ್ತು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಈ ಘಟನೆ ನಡೆದಿದ್ದು, ಚಿತ್ರದ ನಾಯಕ … Continue reading ಸಿನಿಮಾ ಥಿಯೇಟರ್ ಕಾಲ್ತುಳಿದ ಪ್ರಕರಣದಲ್ಲಿ ಬಂಧನ; ನಟ ಅಲ್ಲು ಅರ್ಜುನ್ ಮೇಲಿನ ಆರೋಪಗಳೇನು?