ಒಂದು ಜಾತಿ, ಒಂದು ಮತ, ಒಂದೇ ದೇವರು ಎಂಬ ಸಂದೇಶ ಸಾರಿದ ಸಂತ ನಾರಾಯಣ ಗುರುಗಳು…

ಕನ್ನಡದ ಖ್ಯಾತ ಪತ್ರಕರ್ತ ಮತ್ತು ಚಿಂತಕ ದಿನೇಶ್ ಅಮೀನ್ ಮಟ್ಟುರವರು ನಾರಾಯಣ ಗುರುಗಳ ಬಗ್ಗೆ ಮಾಡಿದ ಭಾಷಣದ ಅಕ್ಷರರೂಪವಿದು. ಇಂದು ನಾರಾಯಣ ಗುರುಗಳ ಜನ್ಮದಿನದ ಅಂಗವಾಗಿ ದಿನೇಶ್ ಅಮೀನ್ ಮಟ್ಟುರವರ ಫೇಸ್ ಬುಕ್ ವಾಲ್ ನಿಂದ ಈ ಬರಹವನ್ನು ತೆಗೆದುಕೊಂಡು ಪ್ರಕಟಿಸುತ್ತಿದ್ದೇವೆ. ‘ಕೋಮುವಾದ’ ದ ರಾಜಕಾರಣವನ್ನು ಎದುರಿಸುವ ಸರಿಯಾದ ಮತ್ತು ಯಶಸ್ವಿ ಅಸ್ತ್ರ ಎಂದರೆ “ಸಾಮಾಜಿಕ ನ್ಯಾಯ’’ದ ರಾಜಕಾರಣ. ಈ ಮೂಲಕ ಕೋಮುವಾದ ರಾಜಕಾರಣ ಮಾಡುತ್ತಾ ಬಂದವರೂ ಅನಿವಾರ್ಯವಾಗಿ ‘ಸಾಮಾಜಿಕ ನ್ಯಾಯ’ದ ರಾಜಕೀಯದ ಆಟದ ನಿಯಮಗಳನ್ನೇ ಪಾಲಿಸುವಂತೆ … Continue reading ಒಂದು ಜಾತಿ, ಒಂದು ಮತ, ಒಂದೇ ದೇವರು ಎಂಬ ಸಂದೇಶ ಸಾರಿದ ಸಂತ ನಾರಾಯಣ ಗುರುಗಳು…