ಗಾಜಾ ಕುರಿತು ತೀರ್ಪುಗಾರರ ಹೇಳಿಕೆಗೆ ವಿರೋಧ; ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿದ ಅರುಂಧತಿ ರಾಯ್
ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ ಎಂದು ಬರಹಗಾರ್ತಿ ಅರುಂಧತಿ ರಾಯ್ ಹೇಳಿದ್ದಾರೆ. ತೀರ್ಪುಗಾರರ ಅಧ್ಯಕ್ಷೆ ವಿಮ್ ವೆಂಡರ್ಸ್ ಅವರು, ಗಾಜಾ ಕುರಿತು ಪ್ರಶ್ನಿಸಿದಾಗ ‘ರಾಜಕೀಯ ವಿಷಯಗಳಲ್ಲಿ ತೊಡಗಿಸಿಕೊಳ್ಳಲು ಇಷ್ಟಪಡುವುದಿಲ್ಲ’ ಎಂದು ಹೇಳಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಅವರು, “ಹಿಂದಿನ ದಿನ ಪತ್ರಿಕಾಗೋಷ್ಠಿಯಲ್ಲಿ ಗಾಜಾ ಕುರಿತ ಪ್ರಶ್ನೆಗೆ ವೆಂಡರ್ಸ್ ನೀಡಿದ ಪ್ರತಿಕ್ರಿಯೆಯಿಂದ ತಾನು ತೀವ್ರವಾಗಿ ವಿಚಲಿತಳಾಗಿದ್ದೇನೆ, ತನ್ನ ಪ್ರತಿಕ್ರಿಯೆಯನ್ನು ಆಘಾತ ಮತ್ತು ಕೋಪದಿಂದ ಕೂಡಿದೆ. ಆದ್ದರಿಂದ ಬರ್ಲಿನೇಲ್‌ಗೆ ಹಾಜರಾಗದಿರಲು ನಿರ್ಧರಿಸಿದ್ದೇನೆ” ಎಂದು ಶುಕ್ರವಾರ ಅವರು ಹೇಳಿದರು. 1997 … Continue reading ಗಾಜಾ ಕುರಿತು ತೀರ್ಪುಗಾರರ ಹೇಳಿಕೆಗೆ ವಿರೋಧ; ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿದ ಅರುಂಧತಿ ರಾಯ್
Copy and paste this URL into your WordPress site to embed
Copy and paste this code into your site to embed