ದೆಹಲಿ | ಮಹಿಳೆಯರಿಗೆ ಮಾಸಿಕ ₹1000 ನೀಡುವ ಯೋಜನೆಗೆ ಕೇಜ್ರಿವಾಲ್ ಚಾಲನೆ

ರಾಷ್ಟ್ರ ರಾಜಧಾನಿ ದೆಹಲಿಯ ಮಹಿಳೆಯರಿಗೆ ಮಾಸಿಕ 1000 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವ ‘ಮುಖ್ಯಮಂತ್ರಿ ಮಹಿಳಾ ಸಮ್ಮಾನ ಯೋಜನೆ’ಗೆ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗುರುವಾರ (ಡಿ.12) ಚಾಲನೆ ನೀಡಿದ್ದಾರೆ. ದೆಹಲಿ ವಿಧಾನಸಭೆಗೆ ಮುಂದಿನ ವರ್ಷದ(2025) ಫೆಬ್ರವರಿಯಲ್ಲಿ ಅಥವಾ ಅದಕ್ಕಿಂತ ಮೊದಲು ಚುನಾವಣೆಯ ನಡೆಯುವ ಸಾಧ್ಯತೆ ಇದೆ. ಆ ಬಳಿಕ ಆರ್ಥಿಕ ನೆರವನ್ನು 2,100 ರೂ.ಗೆ ಹೆಚ್ಚಿಸಲಾಗುವುದು ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ. दिल्ली सरकार ने आज … Continue reading ದೆಹಲಿ | ಮಹಿಳೆಯರಿಗೆ ಮಾಸಿಕ ₹1000 ನೀಡುವ ಯೋಜನೆಗೆ ಕೇಜ್ರಿವಾಲ್ ಚಾಲನೆ