ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ
ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಆಗಸ್ಟ್ 10ರಂದು ವರದಿ ಮಾಡಿದೆ. ಕರಡು ಪಟ್ಟಿ ಪ್ರಕಟಿಸುವ ಮುನ್ನ ಗುಣಮಟ್ಟ ತಪಾಸಣೆಯ ಭಾಗವಾಗಿ, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಮತದಾರರನ್ನು ಮತ್ತೆ ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಈ ಮತದಾರರು ಈ … Continue reading ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ
Copy and paste this URL into your WordPress site to embed
Copy and paste this code into your site to embed