ಸರ್ಕಾರದ ಸಂಧಾನ ವಿಫಲ : ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ

ಮಾಸಿಕ 15,000 ರೂಪಾಯಿ ನಿಶ್ಚಿತ ಗೌರವಧನ ನಿಗದಿ ಮಾಡುವುದು ಸೇರಿದಂತೆ ಇತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರದಿಂದ (ಜ. 7) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆದಿದೆ. ಬುಧವಾರ (ಜ.8) ಪ್ರತಿಭಟನಾ ಸ್ಥಳಕ್ಕೆ ರಾಜ್ಯ ಸರ್ಕಾರದ ‌ಪರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು. ಈ‌ ಸಂದರ್ಭದಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಪ್ರಾಯೋಜಿತ ಯೋಜನೆಯ ಭಾಗವಾಗಿ … Continue reading ಸರ್ಕಾರದ ಸಂಧಾನ ವಿಫಲ : ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ