ಕೇರಳ : ಆಶಾ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ, ಸಚಿವಾಲಯಕ್ಕೆ ಮುತ್ತಿಗೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಕೇರಳದ ನೂರಾರು ಆಶಾ ಕಾರ್ಯಕರ್ತರು ಸೋಮವಾರ (ಮಾ.17) ರಾಜ್ಯ ಸಚಿವಾಲಯಕ್ಕೆ ಮುತ್ತಿಗೆ ಹಾಕುವ ಮೂಲಕ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ನಿವೃತ್ತಿ ನಂತರದ ಸೌಲಭ್ಯಗಳು ಮತ್ತು ಗೌರವ ಧನ ಹೆಚ್ಚಳಕ್ಕಾಗಿ ಒತ್ತಾಯಿಸಿ ಆಶಾ ಕಾರ್ಯಕರ್ತರು 36 ದಿನಗಳಿಂದ ತಿರುವನಂತಪುರಂನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಬೇಡಿಕೆಗಳ ಕುರಿತು ಅಧಿಕಾರಿಗಳಿಂದ ಯಾವುದೇ ಭರವಸೆ ಇನ್ನೂ ಸಿಗದ ಕಾರಣ, ಪ್ರತಿಭಟನಾಕಾರರು ಇಂದು ನಗರದ ಹೃದಯಭಾಗದಲ್ಲಿರುವ ಸಚಿವಾಲಯದ ವಿವಿಧ ದ್ವಾರಗಳಲ್ಲಿ ತಡೆಯೊಡ್ಡಿದರು. ಪ್ರತಿಭಟನಾ … Continue reading ಕೇರಳ : ಆಶಾ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ, ಸಚಿವಾಲಯಕ್ಕೆ ಮುತ್ತಿಗೆ