ಪಾಕಿಸ್ತಾನದ ರಾಜಕಾರಣಿಗಳು ಹಾಗೂ ಮಧ್ಯವರ್ತಿಗಳಿಂದ ಹಣ ಪಡೆದಿದ್ದಾರೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರಿಗೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನಾಯಕ ಅಶುತೋಷ್ ರಾಂಕಾ ಅವರು ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. ಈ ಆರೋಪಗಳನ್ನು ಹಿಂಪಡೆದು ಬೇಷರತ್ ಸಾರ್ವಜನಿಕ ಕ್ಷಮೆಯಾಚಿಸಬೇಕು ಮತ್ತು 3 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಅವರು ನೋಟಿಸ್‌ನಲ್ಲಿ ಆಗ್ರಹಿಸಿದ್ದಾರೆ. ನವೆಂಬರ್ 3ರಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಜಿತೇಂದ್ರ ಸಿಂಗ್, ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರು ಅಮೆರಿಕದಿಂದ ಮತ್ತು … Continue reading ಪಾಕಿಸ್ತಾನದಿಂದ ಹಣ ಪಡೆದ ಆರೋಪ : ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ಗೆ ಅಶುತೋಷ್ ರಾಂಕಾ ಮಾನನಷ್ಟ ನೋಟಿಸ್, 3 ಕೋಟಿ ರೂ. ಪರಿಹಾರ ನೀಡಲು ಆಗ್ರಹ
Copy and paste this URL into your WordPress site to embed
Copy and paste this code into your site to embed