ಏಷ್ಯಾ ಕಪ್ ವಿವಾದ: ಮೊಹ್ಸಿನ್ ನಖ್ವಿ ವಿರುದ್ಧ ಐಸಿಸಿ ಸಭೆಯಲ್ಲಿ ಪ್ರತಿಭಟನೆ ದಾಖಲಿಸಲು ಮುಂದಾದ ಬಿಸಿಸಿಐ

ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಏಷ್ಯಾ ಕಪ್ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿದ ನಂತರ, ಟ್ರೋಫಿ ತೆಗೆದುಕೊಂಡು ಹೋದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ ವಿರುದ್ಧ ನವೆಂಬರ್‌ನಲ್ಲಿ ನಡೆಯಲಿರುವ ಮುಂದಿನ ಐಸಿಸಿ ಸಭೆಯಲ್ಲಿ ಬಿಸಿಸಿಐ ‘ತೀವ್ರ ಪ್ರತಿಭಟನೆ’ ಸಲ್ಲಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ”ದೇಶದ ವಿರುದ್ಧ ಯುದ್ಧ ಮಾಡುತ್ತಿರುವ” ವ್ಯಕ್ತಿಯಿಂದ ಭಾರತ ಟ್ರೋಫಿಯನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಂಡದ ನಿರಾಕರಣೆಯನ್ನು ಸಮರ್ಥಿಸಿಕೊಂಡರು. ಭಾನುವಾರ ನಡೆದ ಫೈನಲ್‌ನಲ್ಲಿ ಭಾರತ … Continue reading ಏಷ್ಯಾ ಕಪ್ ವಿವಾದ: ಮೊಹ್ಸಿನ್ ನಖ್ವಿ ವಿರುದ್ಧ ಐಸಿಸಿ ಸಭೆಯಲ್ಲಿ ಪ್ರತಿಭಟನೆ ದಾಖಲಿಸಲು ಮುಂದಾದ ಬಿಸಿಸಿಐ