ಏಷ್ಯಾ ಕಪ್। ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಪಡೆಯಲು ನಿರಾಕರಿಸಿದ ಭಾರತ ತಂಡ

ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ಗಳ ಜಯ ಸಾಧಿಸಿದ ಭಾರತ ತಂಡ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಹಾಗೂ ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದೆ. ಹಾಗಾಗಿ, ಟೀಮ್ ಇಂಡಿಯಾಕ್ಕೆ ಏಷ್ಯಾ ಕಪ್ ಟ್ರೋಫಿ ವಿತರಣೆಯಾಗಿಲ್ಲ. ಭಾನುವಾರ (ಸೆ.28) ಫೈನಲ್ ಪಂದ್ಯದ ನಂತರ, ಗೆದ್ದ ಭಾರತೀಯ ಆಟಗಾರರು ವೇದಿಕೆಯಿಂದ ದೂರ ನಿಂತಿದ್ದರು. ನಖ್ವಿ ವೇದಿಕೆಯಲ್ಲಿ ಟ್ರೋಫಿ ನೀಡಲು ಕಾಯುತ್ತಿದ್ದರು. ಇದರಿಂದ ಟ್ರೋಫಿ ವಿತರಣೆ ಸಮಾರಂಭ ಗೊಂದಲ ಮತ್ತು ವಿಳಂಬದಿಂದ … Continue reading ಏಷ್ಯಾ ಕಪ್। ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಪಡೆಯಲು ನಿರಾಕರಿಸಿದ ಭಾರತ ತಂಡ