ಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್ ನೀಡಿದ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌!

ಭಾರತ ವ್ಯಕ್ತಪಡಿಸಿದ ಆಕ್ಷೇಪಗಳ ಹೊರತಾಗಿಯೂ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌ (ADB) ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್‌ ಹಣಕಾಸು ಪ್ಯಾಕೇಜ್‌ ಅನ್ನು ಅನುಮೋದಿಸಿದೆ ಎಂದು ವರದಿಗಳು ತಿಳಿಸಿವೆ. ಬ್ಯಾಂಕ್ ನೀಡಿರುವ ಒಟ್ಟು ಸಾಲದಲ್ಲಿ 300 ಮಿಲಿಯನ್ ಡಾಲರ್‌ ಅನ್ನು ನೀತಿ ಆಧಾರಿತ ಸಾಲ (PBL) ಮತ್ತು 500 ಮಿಲಿಯನ್ ಡಾಲರ್ ಅನ್ನು ಕಾರ್ಯಕ್ರಮ ಆಧಾರಿತ ಗ್ಯಾರಂಟಿ(PBG)ಗಳಿಗೆ ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನವು ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (IMF) 1 ಬಿಲಿಯನ್ ಡಾಲರ್‌ (ಸುಮಾರು … Continue reading ಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್ ನೀಡಿದ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌!