ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

“ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು” ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ ಮತದಾರರ ಬಳಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ ಎಂಬ ಮಾತುಗಳು ಕೇಳಿಬರುತ್ತಿದೆ. ಫಾರ್ಮ್ ನಂ.6ರ ಪ್ರಕ್ರಿಯೆ ಮತ್ತು ಕಾನೂನುಬದ್ಧತೆಯ ಕುರಿತು ಹಲವು ಪ್ರಶ್ನೆಗಳು ಎದ್ದಿವೆ. ಉದಾಹರಣೆಗೆ, ಶಾಂತಿನಗರ ವಿಧಾನಸಭಾ ಕ್ಷೇತ್ರದ ನಿವಾಸಿಯಾಗಿರುವ ಬಹುಭಾಷ ನಟ ಪ್ರಕಾಶ್‌ … Continue reading ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!