ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು
ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15 ಜನರನ್ನು ಗಡಿಯಾಚೆಗೆ ತಳ್ಳಿರುವ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ. ಗಮನಾರ್ಹ ವಿಷಯವೆಂದರೆ, ಬಂಧನ ಕೇಂದ್ರಗಳಲ್ಲಿದ್ದ ತಮ್ಮ ಸಂಬಂಧಿಕರನ್ನು ದೇಶ ತೊರೆಯಲು ಆದೇಶಿಸಲಾಗಿದೆ ಎಂಬುವುದು ಅವರ ಕುಟುಂಬಸ್ಥರಿಗೆ ಮಾಧ್ಯಮಗಳ ಮೂಲಕ ಗೊತ್ತಾಗಿದೆ ಎಂದು ವರದಿಗಳು ಹೇಳಿವೆ. 1950ರ ಅಸ್ಸಾಂನಿಂದ ವಲಸಿಗರನ್ನು ಹೊರಹಾಕುವ ಕಾಯ್ದೆಯಡಿಯಲ್ಲಿ … Continue reading ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು
Copy and paste this URL into your WordPress site to embed
Copy and paste this code into your site to embed