ಕಣ್ತಪ್ಪಿನಿಂದ ಭಾರತೀಯ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿದ ಅಸ್ಸಾಂ ಬಿಜೆಪಿ ಸರ್ಕಾರ!

ಅಸ್ಸಾಂನ ಬಿಜೆಪಿ ಸರ್ಕಾರ ನಡೆಸುತ್ತಿರುವ ದಮನ ಕಾರ್ಯಾಚರಣೆಯ ಸಮಯದಲ್ಲಿ ಅಧಿಕಾರಿಗಳ ಕಣ್ತಪ್ಪಿನಿಂದಾಗಿ ಭಾರತೀಯ ಮಹಿಳೆಯೊಬ್ಬರನ್ನು ‘ಬಾಂಗ್ಲಾದೇಶಕ್ಕೆ ಗಡಿಪಾರು’ ಮಾಡಿದ ಘಟನೆ ನಡೆದಿದ್ದು, ನಂತರ ಅವರ ದಾಖಲೆಗಳು ‘ಹೊಂದಾಣಿಕೆಯಾಗುತ್ತಿಲ್ಲ’ ಎಂದು ಕಂಡುಕೊಂಡ ನಂತರ ಹಿಂತಿರುಗಿಸಲಾಯಿತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಣ್ತಪ್ಪಿನಿಂದ ಭಾರತೀಯ ಮಹಿಳೆಯನ್ನು ಸಂತ್ರಸ್ತ ಮಹಿಳೆಯನ್ನು ರಹೀಮಾ ಬೇಗಂ (50) ಎಂದು ಗುರುತಿಸಲಾಗಿದೆ. ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿ, ಭದ್ರತಾ ಪಡೆಗಳು ಬಾಂಗ್ಲಾದೇಶ ಗಡಿಗೆ ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ ಎಂದು ವರದಿ ಹೇಳಿದೆ. … Continue reading ಕಣ್ತಪ್ಪಿನಿಂದ ಭಾರತೀಯ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿದ ಅಸ್ಸಾಂ ಬಿಜೆಪಿ ಸರ್ಕಾರ!