ಅಸ್ಸಾಂ | 600 ಕ್ಕೂ ಹೆಚ್ಚು ಮನೆಗಳನ್ನು ಕೆಡವಲು ಪ್ರಾರಂಭಿಸಿದ ಬಿಜೆಪಿ ಸರ್ಕಾರ

ರಾಜ್ಯದ ಗೋಲ್ಪಾರ ಜಿಲ್ಲೆಯಲ್ಲಿ 667 ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ಅಸ್ಸಾಂನ ಬಿಜೆಪಿ ಸರ್ಕಾರ ಪ್ರಾರಂಭಿಸಿದ್ದು, ತೊಂದರೆಗೊಳಗಾದ ಹೆಚ್ಚಿನವರು ಬಂಗಾಳಿ ಮೂಲದ ಮುಸ್ಲಿಮರು ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ. ಅಸ್ಸಾಂ | 600 ಕ್ಕೂ ಹಸಿಲಾ ಬೀಲ್ ಪ್ರದೇಶದಲ್ಲಿ ಅತಿಕ್ರಮಣ ಮಾಡಲಾಗಿದೆ ಎಂದು ಹೇಳಲಾದ ಭೂಮಿಯಲ್ಲಿರುವ 45% ಮನೆಗಳನ್ನು ಸೋಮವಾರ ನೆಲಸಮ ಮಾಡಲಾಗಿದೆ ಎಂದು ಗೋಲ್‌ಪಾರ ಜಿಲ್ಲಾ ಆಯುಕ್ತ ಖಾನೀಂದ್ರ ಚೌಧರಿ ಸ್ಕ್ರೋಲ್‌ಗೆ ತಿಳಿಸಿದ್ದಾರೆ. ಉಳಿದ ಕಟ್ಟಡಗಳನ್ನು ತೆರವುಗೊಳಿಸಲು ಮಂಗಳವಾರವೂ ನೆಲಸಮ ಕಾರ್ಯಾಚರಣೆ ಮುಂದುವರಿಯಲಿದೆ ಎಂದು … Continue reading ಅಸ್ಸಾಂ | 600 ಕ್ಕೂ ಹೆಚ್ಚು ಮನೆಗಳನ್ನು ಕೆಡವಲು ಪ್ರಾರಂಭಿಸಿದ ಬಿಜೆಪಿ ಸರ್ಕಾರ