ಅಸ್ಸಾಂನ ಲಖಿಂಪುರದಲ್ಲಿ ಅಧಿಕಾರಿಗಳು ಶುಕ್ರವಾರ (ನ.13) 132 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳನ್ನು ಕೆಡವಿದ್ದಾರೆ. 1983ರಲ್ಲಿ ರಾಜ್ಯದಾದ್ಯಂತ ನಡೆದ ಗಲಭೆಗಳ ಸಂದರ್ಭದಲ್ಲಿ ನಿರಾಶ್ರಿತರಾದಾಗಿನಿಂದ ಈ ಕುಟುಂಬಗಳು ಬೊಗಿನದಿಯ ಸರ್ಕಾರಿ ಭೂಮಿಯೊಂದರಲ್ಲಿ ವಾಸಿಸುತ್ತಿದ್ದವು. ತಮ್ಮ ಹಿಂದೂ ನೆರೆಹೊರೆಯವರನ್ನು ಒಕ್ಕಲೆಬ್ಬಿಸದ ಅಧಿಕಾರಿಗಳು, ‘ಕೇವಲ ಮುಸ್ಲಿಮರ ಮನೆಗಳನ್ನು’ ಮಾತ್ರ ಗುರಿಯಾಗಿಸಿಕೊಂಡಿದ್ದಾರೆ ಎಂದು ಸೂರು ಕಳೆದುಕೊಂಡ ಕುಟುಂಬಗಳು ಆರೋಪಿಸಿವೆ. ದಾಖಲೆರಹಿತ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡುವ ಉದ್ದೇಶದಿಂದ 1979ರಲ್ಲಿ ಆರಂಭವಾದ ಅಸ್ಸಾಂ ಚಳವಳಿಯು ಉತ್ತುಂಗದಲ್ಲಿದ್ದಾಗ ರಾಜ್ಯದಲ್ಲಿ ಗಲಭೆಗಳು ಭುಗಿಲೆದ್ದಿದ್ದವು. 1985ರವರೆಗೆ ನಡೆದ ಈ … Continue reading ಅಸ್ಸಾಂ : 1983ರ ಗಲಭೆ ವೇಳೆ ನಿರಾಶ್ರಿತರಾಗಿದ್ದ 132 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳನ್ನು ಧ್ವಂಸಗೊಳಿಸಿದ ಬಿಜೆಪಿ ಸರ್ಕಾರ
Copy and paste this URL into your WordPress site to embed
Copy and paste this code into your site to embed