‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

ಬಿಜೆಪಿ ಅಸ್ಸಾಂ ಘಟಕ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ‘ಇಸ್ಲಾಮೋಫೋಬಿಕ್’ ವಿಡಿಯೋ ಒಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪಕ್ಷವು ಮುಸ್ಲಿಮರನ್ನು ನಿಂದಿಸುತ್ತಿದೆ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ. ‘ಬಿಜೆಪಿ ಇಲ್ಲದ ಅಸ್ಸಾಂ’ ಎಂಬ ಶೀರ್ಷಿಕೆಯ ಈ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ವಿಡಿಯೋದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿರುವ ಮುಸ್ಲಿಮರನ್ನು ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಅಕ್ರಮ ವಲಸಿಗರಂತೆ ಚಿತ್ರಿಸಲಾಗಿದೆ. ವಿಡಿಯೋದಲ್ಲಿ ಕಾಂಗ್ರೆಸ್ ನಾಯಕರಾದ ಗೌರವ್ ಗೊಗೊಯ್ ಮತ್ತು … Continue reading ‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು