ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು ಡಿಲೀಟ್ ಮಾಡಿದೆ. ಮುಸ್ಲಿಮರ ವಿರುದ್ದ, ವಿಶೇಷವಾಗಿ ಬಂಗಾಳಿ ಭಾಷೆ ಮಾತನಾಡುವ ಮುಸ್ಲಿಮರ ವಿರುದ್ದ ದ್ವೇಷ ಕಾರುವ, ಅವರ ಹತ್ಯೆಗೆ ನೇರ ಪ್ರಚೋದನೆ ನೀಡುವ, ಭಾರತ ಸಂವಿಧಾನದ ಆಶಯಗಳಿಗೆ ವಿರುದ್ದವಾದ ಈ ವಿಡಿಯೋವನ್ನು ನೈಜ ದೃಶ್ಯ ಮತ್ತು ಕೃತಕ ಬುದ್ಧಿಮತ್ತೆ (ಎಐ) ಚಿತ್ರಗಳ ಮೂಲಕ … Continue reading ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!